Daily Horoscope
✕

ನಿಯಮ ಉಲ್ಲಂಘಿಸಿ ಮಗನ ಮದುವೆ ಮಾಡಿದ ಮಾಜಿ ಸಚಿವನ ಮೇಲೆ ಎಫ್ ಐಆರ್ ದಾಖಲು

Webdunia
ಮಂಗಳವಾರ, 16 ಜೂನ್ 2020 (09:24 IST)
Normal 0 false false false EN-US X-NONE X-NONE

ದಾವಣಗೆರೆ : ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪಿ.ಟಿ,ಪರಮೇಶ್ವರ್ ನಾಯ್ಕ್ ಮಗನ ಮದುವೆಯ ವೇಳೆ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಶಾಸಕ ಪಿ.ಟಿ,ಪರಮೇಶ್ವರ್ ನಾಯ್ಕ್ ಅವರ ಮಗನ ಮದುವೆ ಜೂನ್ 15ರಂದು ಲಕ್ಷ್ಮೀಪುರದಲ್ಲಿ ನಡೆದಿತ್ತು. ಈ ಸಮಾರಂಭಕ್ಕೆ ಹಲವು ರಾಜಕೀಯ ನಾಯಕರು ಸೇರಿ ನೂರಾರು ಜನರು ಭಾಗಿಯಾಗಿದ್ದರು. ಆದರೆ ಅವರು ಆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲಿಲ್ಲ ಎನ್ನಲಾಗಿದೆ.

 

ಈ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವರಿಷ್ಠಾಧಿಕಾರಿ ಸೂಚನೆ ಮೇರೆಗೆ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ ಎನ್ನಲಾಗಿತ್ತು. ಆದರೆ ಇದೀಗ ಶಾಸಕನ ಮೇಲೆ ಎಫ್ ಐಆರ್ ದಾಖಲು ಮಾಡಿರುವುದಾಗಿ ಜಿಲ್ಲಾಡಳಿತ ಸುಳ್ಳು ಮಾಹಿತಿ ನೀಡಿದೆ ಎಂಬ ಅನುಮಾನ ವ್ಯಕ್ತವಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments