ಅಗ್ನಿ ಅವಘಡ, 22 ಮಂದಿಗೆ ಗಾಯ

Webdunia
ಭಾನುವಾರ, 18 ಡಿಸೆಂಬರ್ 2022 (17:20 IST)
ಆಸ್ಪತ್ರೆಯೊಂದರ ಪಕ್ಕದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಯುವತಿಯರು ಗಾಯಗೊಂಡಿದ್ದಾರೆ. ಈ ಘಟನೆಯು ಮುಂಬೈ ಘಾಟ್‌ಕೋಪರ್‌ ನಗರದಲ್ಲಿ ನಡೆದಿದೆ. ಬೆಂಕಿಯ ಸಂಭವಿಸಿದ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಪಕ್ಕದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 22 ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಾಟ್‌ಕೋಪರ್ ಪೂರ್ವ ಪ್ರದೇಶದ ಆರು ಅಂತಸ್ತಿನ ವಿಶ್ವಾಸ್ ಕಟ್ಟಡದ ನೆಲ ಮಹಡಿಯಲ್ಲಿರುವ ಹೋಟೆಲ್‌ನ ವಿದ್ಯುತ್ ಮೀಟರ್ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಕಿಯಲ್ಲಿ ಸಿಲುಕಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ ರಾಜವಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಅಮಿತ್ ಶಾನ ಇಲ್ಲೇ ಹೂತು ಹಾಕ್ತೀವಿ: ಜೆಎನ್ ಯುವಿನಲ್ಲಿ ವಿದ್ಯಾರ್ಥಿಗಳ ಘೋಷಣೆ video

ತಿರುಪ್ಪರನ್ ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಲು ಹೈಕೋರ್ಟ್ ಅನುಮತಿ: ಡಿಎಂಕೆಗೆ ದೊಡ್ಡ ಮುಖಭಂಗ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ನಮ್ ಮನೆ ಮುಂದೆ ಪಲಾವ್, ನಾಟಿ ಕೋಳಿ ಹಂಚಿದ್ದು ಯಾರು ಗೊತ್ತಿಲ್ಲರೀ... ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments