Select Your Language

Notifications

webdunia
webdunia
webdunia
webdunia

ಬೆಂಗಳೂರು: ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬೆಂಕಿ

Fire accident
ಬೆಂಗಳೂರು , ಶನಿವಾರ, 27 ಮೇ 2017 (15:37 IST)
ಬೆಂಗಳೂರು:ಬೆಂಗಳೂರು ನಗರದ ಶಾಪಿಂಗ್ ಕಾಂಪ್ಲೆಕ್ಸ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸರ್ಜಾಪುರ ರಸ್ತೆಯ ಕಸವನಹಳ್ಳಿಯಲ್ಲಿರುವ ಸ್ಟಾಪ್ ಆಂಡ್ ಶಾಪ್ ಮಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
 
ಮಾಲ್ ನ 5ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 5 ಅಗ್ನಿಶಾಮಕ ವಾಹನಗಲು ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. 
 
ಇನ್ನು ಬೆಂಕಿ ಬಿದ್ದಿರುವ ಕಟ್ಟಡ 5ನೇ ಮಹಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಎನ್‌ಕೌಂಟರ್: ಕಾಶ್ಮಿರದಲ್ಲಿ ಇಂಟರ್‌ನೆಟ್, ಮೊಬೈಲ್ ಸೇವೆ ಸ್ಥಗಿತ