ಬೆಂಕಿ ಅವಘಡ: ಮಲಗಿದ್ದಲ್ಲೇ ಕಂಡಕ್ಟರ್ ಸಜೀವ ದಹನ!

Webdunia
ಶುಕ್ರವಾರ, 10 ಮಾರ್ಚ್ 2023 (09:39 IST)
ಬೆಂಗಳೂರು : ನಿಂತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ನಿರ್ವಾಹಕ ಸಜೀವ ದಹನವಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
 
ಮೃತ ದುರ್ದೈವಿಯನ್ನು ಮುತ್ತಯ್ಯ ಸ್ವಾಮಿ (45) ಎಂದು ಗುರುತಿಸಲಾಗಿದೆ. ಬಸ್ ಡಿಪೋ 31ಕ್ಕೆ ಸೇರಿದ್ದಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 

ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣದಲ್ಲಿ ಚಾಲಕ ಹಾಗೂ ನಿರ್ವಾಹಕ ಬಸ್ನಲ್ಲಿ ಮಲಗಿದ್ದರು. ಮುತ್ತಯ್ಯ ಸ್ವಾಮಿ ಅವರು ಬಸ್ಸಿನ ಸಿಟ್ನಲ್ಲಿಯೇ ಮಲಗಿದ್ದರು.

ಈ ವೇಳೆ ಬಸ್ಸಿಗೆ ದಿಢೀರ್ ಬೆಂಕಿ ಹೊತ್ತಿಕೊಂಡಿದ್ದು, ಮುತ್ತಯ್ಯ ಅವರು ಮಲಗಿದ್ದಲ್ಲೇ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ. ಇತ್ತ ಮುಂಜಾನೆ ಚಾಲಕ ಎದ್ದು ಶೌಚಕ್ಕೆ ಹೋದ ವೇಳೆ ಘಟನೆ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments