Select Your Language

Notifications

webdunia
webdunia
webdunia
webdunia

5 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ

5 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ
ಮುಂಬೈ , ಶುಕ್ರವಾರ, 9 ಜೂನ್ 2023 (20:00 IST)
ಮುಂಬೈನ ಝವೇರಿ ಬಜಾರ್ ಪ್ರದೇಶದಲ್ಲಿ 5 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. 12ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿವೆ. ಮುಂಬೈನ ಝವೇರಿ ಬಜಾರ್ ಪ್ರದೇಶದಲ್ಲಿನ ಕಟ್ಟಡದಲ್ಲಿ ಬೆಂಕಿಯು ಮೂರನೇ ಹಂತಕ್ಕೆ ತಲುಪಿದೆ. ಶುಕ್ರವಾರ ಮುಂಜಾನೆ 1.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ಸಿಲುಕಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಗಾಯ ಅಥವಾ ಕಾರಣ ವರದಿಯಾಗಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಪಿಸ್ತೂಲ್ ಪ್ರಕರಣದ ತನಿಖೆ ಚುರುಕು