Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಅಗ್ನಿ ಅವಘಡ

ಬೆಂಗಳೂರಿನಲ್ಲಿ ಅಗ್ನಿ ಅವಘಡ
bangalore , ಭಾನುವಾರ, 9 ಜುಲೈ 2023 (19:00 IST)
ಮೂರಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ  ಬೆಂಕಿ ಕಾಣಿಸಿಕೊಂಡಿದೆ.ನೆಲಮಹಡಿಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಯಿಸಿದ್ದು,ಸುಬ್ರಮಣ್ಯನಗರದ ಪಾರ್ಕ್ ಬಳಿಯಿರುವ ಕಟ್ಟಡದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಾಡುತ್ತಿದ್ದಾರೆ.ಬೆಂಕಿಯ ತೀವ್ರತೆಗೆ ಇಡೀ ಕಟ್ಟಡ ವ್ಯಾಪಿಸಿ ದಟ್ಟ ಹೊಗೆ ಕಾಣಿಸಿಕೊಂಡಿದೆ.ಎರಡು ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗಿದೆ.ಕಟ್ಟಡದಲ್ಲಿದ್ದ ಎಲ್ಲರ ಜನರನ್ನ  ಅಗ್ನಿಶಾಮಕ ಸಿಬ್ಬಂದಿ ತೆರವುಗೊಳಿಸಿದ್ದಾರೆ.ಸ್ಥಳಕ್ಕೆ ಸುಬ್ರಮಣ್ಯ ನಗರ ಪೊಲೀಸರು ದೌಡಿಯಿಸಿ ಪರಿಶೀಲನೆ ನಡೆಸ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಉನ್ನತ ತನಿಖೆ ಮಾಡಿಸಬೇಕು ಎಂದು ಬಿಜೆಪಿ ಒತ್ತಾಯ- ಎಂ ಎಲ್ ಸಿ ರವಿಕುಮಾರ್