ಬಿಗ್ ಬಾಸ್ ಮನೆಯಲ್ಲಿ ಬೆಂಕಿ

Webdunia
ಭಾನುವಾರ, 13 ಫೆಬ್ರವರಿ 2022 (18:09 IST)
ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್-15 ಮನೆಯಲ್ಲಿ ಅಗ್ನಿ ಆಕಸ್ಮಿಕ ಮುಂಬೈನ ಫಿಲ್ಮ್ ಸಿಟಿಯಲ್ಲಿ ಸಂಭವಿಸಿದೆ.
 
ಭಾನುವಾರ ಮುಂಜಾನೆ ಬಿಗ್ ಬಾಸ್ ಮನೆಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, 4 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿವೆ.
ಘಟನೆಯಲ್ಲಿ ಯಾರಿಗೂ ಹಾನಿಯಾದ ಬಗ್ಗೆ ಮಾಹಿತಿ ಇಲ್ಲ. ಅಲ್ಲದೇ ಅಗ್ನಿ ಆಕಸ್ಮಿಕ ಹೇಗೆ ಸಂಭವಿಸಿತು ಎಂಬುದು ತಿಳಿದಿಲ್ಲ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ತಾತ್ಕಾಲಿಕ ಸಿಎಂ ಬೇಡ, ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿವೈ ವಿಜಯೇಂದ್ರ

ದಾವಣಗೆರೆ: ಮೀನಿನ ಆಸೆಗೆ ಜೀವ ಕಳೆದುಕೊಂಡ್ರಾ ಇಬ್ಬರು ಯುವಕರು, ಏನಿದು ಘಟನೆ

ನಾಲ್ಕನೇ ಮಗುವು ಹೆಣ್ಣಾಗಿದ್ದಕ್ಕೆ 3 ದಿನದ ಹಸುಗೂಸು ಕೊಂದ ತಾಯಿ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments