ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿಗೆ ತಗುಲಿದ ಬೆಂಕಿ

Webdunia
ಗುರುವಾರ, 16 ನವೆಂಬರ್ 2023 (15:21 IST)
ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿಗೆ ಬೆಂಕಿ ತಗುಲಿರುವ ಘಟನೆ ನಗರದ ರಾಜ್ ಕುಮಾರ್ ಸಮಾಧಿ ಬಳಿ ನಡೆದಿದೆ.ಬೆಂಕಿಗೆ  ಬ್ರಹ್ಮಶ್ರೀ ಸ್ವೀಟ್ಸ್ ಅಂಡ್ ಕಾಂಡಿಮೆಂಟ್ಸ್ ಅಹುತಿಯಾಗಿದೆ.ಬೆಂಕಿ ಹೊತ್ತಿಕೊಳ್ತಿದ್ದಂತೆ ಸಿಲಿಂಡರ್‌ ಸಿಬ್ಬಂದಿ ಹೊರತಂದಿದ್ದಾರೆ.ಆದ್ದರಿಂದ‌ ದೊಡ್ಡ ಅನಾಹುತ ತಪ್ಪಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿ ಇಲ್ಲ.ಸ್ಥಳಕ್ಕೆ ತಕ್ಷಣ ಅಗ್ನಿಶಾಮಕ ವಾಹನ ಆಗಮಿಸಿದ್ದು ಬೆಂಕಿ ಸಂಪೂರ್ಣವಾಗಿ ನಂದಿಸಿದ್ದಾರೆ.ಘಟನೆಯಲ್ಲಿ  ವಸ್ತುಗಳು ಹಾನಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ
Show comments