Webdunia - Bharat's app for daily news and videos

Install App

ಏರೋ ಇಂಡಿಯಾದಲ್ಲಿ ಬೆಂಕಿ ಪ್ರಕರಣ; ಸಮಗ್ರ ತನಿಖೆಗೆ ಕ್ರಮ ಎಂದ ಗೃಹಸಚಿವ

Webdunia
ಶನಿವಾರ, 23 ಫೆಬ್ರವರಿ 2019 (17:31 IST)
ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯುತ್ತಿರುವ ಯಲಹಂಕ ವಾಯುನೆಲೆಯ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದ ಬೆಂಕಿ ಅನಾಹುತದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ತನಿಖೆ ನಂತರ ತಪ್ಪಿಸ್ಥರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದುಬಯಲು ಪ್ರದೇಶ, ಜತೆಗೆ ಒಣಹುಲ್ಲು ಇದ್ದ ಕಾರಣದಿಂದ ದುರಂತ ಸಂಭವಿಸಿದೆ. ಇಂತಹ ಘಟನೆ ನಡೆದಿರುವುದು ನೋವು ತಂದಿದೆ ಎಂದರು.

ಜೀವರಕ್ಷಣೆಗೆ ಮೊದಲ ಆದ್ಯತೆ ನೀಡಲಾಗಿದೆ. ಅಗ್ನಿಶಾಮಕ ದಳದ ಡಿಜಿಪಿ ಎಂ.ಎನ್.ರೆಡ್ಡಿ ಅವರಿಂದ ಮಾಹಿತಿ ಪಡೆದಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚಿಸಲಾಗಿದೆ ಎಂದು ಎಂ.ಬಿ.ಪಾಟೀಲ್  ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments