Daily Horoscope
✕

ಪಟಾಕಿ ತಂದ ಅವಘಡ: ಬೆಂಗಳೂರಿನಲ್ಲಿ 11 ಮಂದಿಗೆ ಗಾಯ

Webdunia
ಗುರುವಾರ, 19 ಅಕ್ಟೋಬರ್ 2017 (13:39 IST)
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ವೇಳೆ ಪಟಾಕಿ ಅವಘಡ ಸಂಭವಿಸಿದ್ದು, ಇಬ್ಬರು ಯುವಕರು ಸೇರಿದಂತೆ 11 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
         ಸಾಂದರ್ಭಿಕ ಚಿತ್ರ
ನಾರಾಯಣ ನೇತ್ರಾಲಯದಲ್ಲಿ  6 ಮಕ್ಕಳು ಸೇರಿದಂತೆ ಇಬ್ಬರು ಯುವಕರು ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮಿಂಟೋ ಆಸ್ಪತ್ರೆಗೆ 3 ಜನ ಮಕ್ಕಳು ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರ ಪೈಕಿ ಹೆಚ್ಚಿನವರಿಗೆ ಕಣ್ಣಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಆಡುಗೋಡಿಯಲ್ಲಿ ಶಾರುಖ್‌ ಎಂಬ ಯುವಕ ಯಾರೋ ಹಚ್ಚಿದ ರಾಕೆಟ್‌ ತಗುಲಿ ತನ್ನ ಎಡಗಣ್ಣನ್ನು ಕಳೆದುಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಮುಂದಿನ ಸುದ್ದಿ
Show comments