Webdunia - Bharat's app for daily news and videos

Install App

ಎಂಎಸ್ ಬಿಲ್ಡಿಂಗ್‌ನಲ್ಲಿ ಅಗ್ನಿ ಅವಘಡ

Webdunia
ಶನಿವಾರ, 30 ಏಪ್ರಿಲ್ 2016 (10:15 IST)
ಬೆಂಗಳೂರಿನ ಪ್ರತಿಷ್ಠಿತ ಬಹುಮಹಡಿ ಕಟ್ಟಡ ಎಂಎಸ್ ಬಿಲ್ಡಿಂಗ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಎರಡು ಕೊಠಡಿಗಳಲ್ಲಿದ್ದ ಕಡತಗಳು ಸುಟ್ಟು ಕರಕಲಾಗಿವೆ. 



ವಿಧಾನಸೌಧದ ಪಕ್ಕದಲ್ಲಿಯೇ ಇರುವ ಎಂಎಸ್ ಬಿಲ್ಡಿಂಗ್‍ನ 5ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಭೂ ಸ್ವಾಧೀನ ಇಲಾಖೆ ಅಧೀನ ಕಾರ್ಯದರ್ಶಿ ಕಚೇರಿಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತದೆ. 
 
ಎಸಿ ಮತ್ತು ಕಂಪ್ಯೂಟರ್‍ ಸ್ವಿಚ್ ಆಫ್ ಮಾಡದ ಹಿನ್ನೆಲೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿರಬಹುದೆಂದು ಎಂದು ಊಹಿಸಲಾಗಿದೆ. 
 
ಎರಡು ಕೊಠಡಿಗಳಲ್ಲಿದ್ದ ಕಡತಗಳು ಬೆಂಕಿಗೆ ಆಹುತಿಯಾಗಿದ್ದು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments