ಸಿಪಿಐ ಕಚೇರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

Webdunia
ಗುರುವಾರ, 3 ಜನವರಿ 2019 (19:56 IST)
ಕಿಡಿಗೇಡಿಗಳು ಸಿಪಿಐ ಸಮಿತಿಯ ಕಚೇರಿಗೆ ಬೆಂಕಿ ಇಟ್ಟ ಘಟನೆ ನಡೆದಿದೆ.
ಸಿಪಿಐನ ಬಂಟ್ವಾಳ ಸಮಿತಿಯ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.

ಬಿ.ಸಿ.ರೋಡ್ ಬೈಪಾಸ್ ನಾಲ್ಕು ಮಾರ್ಗದ ಬಳಿ ಕಾರ್ಯಾಚರಿಸುತ್ತಿರುವ ಕಮ್ಯುನಿಸ್ಟ್ ಬಂಟ್ವಾಳ ಸಮಿತಿಯ ಕಚೇರಿಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಘಟನೆಯಿಂದ ಕಚೇರಿಯೊಳಗಿದ್ದ ಪಕ್ಷಕ್ಕೆ ಸಂಬಂಧಪಟ್ಟ ಕಡತಗಳು ಹಾಗೂ ಇತರೆ ದಾಖಲೆಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments