Webdunia - Bharat's app for daily news and videos

Install App

ಕಬ್ಬಿಗೆ ಬಿದ್ದ ಬೆಂಕಿ: ಲಕ್ಷಾಂತರ ರೂ. ಬೆಳೆ ಭಸ್ಮ

Webdunia
ಗುರುವಾರ, 3 ಜನವರಿ 2019 (18:46 IST)
ನಾಲ್ಕು ಎಕರೆ ಜಮೀನಿನಲ್ಲಿನ ಕಬ್ಬಿಗೆ ಬಿದ್ದ ಬೆಂಕಿಯಿಂದ ಕಬ್ಬು ಬೆಳೆಗಾರ ಕಂಗೆಟ್ಟಿದ್ದಾನೆ.

ಆಕಸ್ಮಿಕವಾಗಿ ಕಬ್ಬಿಗೆ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.  ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕು ಕಬ್ಬೂರು ತಾಂಡಾದಲ್ಲಿ ಈ ಅವಘಡ ನಡೆದಿದೆ.

ಪರಸಪ್ಪ ಭಜಂತ್ರಿ ಎಂಬ ರೈತರಿಗೆ ಸೇರಿದ ನಾಲ್ಕು ಎಕರೆ ಜಮೀನಿನಲ್ಲಿ ಕಬ್ಬು ಬೆಳೆಯಲಾಗಿತ್ತು. ಕಬ್ಬು ಕಟಾವು ಮಾಡುವ ಮುನ್ನವೇ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಕಷ್ಟಪಟ್ಟು ಬೆಳೆ ಬೆಳೆದಿದ್ದ ರೈತ ಈಗ ಕಂಗಾಲಾಗಿದ್ದಾನೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

ಮುಂದಿನ ಸುದ್ದಿ
Show comments