ಸರಕಾರಿ ಕಚೇರಿಯಲ್ಲಿ ಬೆಂಕಿ; ಅಮೂಲ್ಯ ದಾಖಲಾತಿ ಅಗ್ನಿಗಾಹುತಿ

Webdunia
ಮಂಗಳವಾರ, 7 ಆಗಸ್ಟ್ 2018 (14:43 IST)
ತಾಲೂಕು ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಚೇರಿಯ ಕಂಪ್ಯೂಟರ್ ಗಳು ಅಲ್ಲದೇ ಸರಕಾರಿ ದಾಖಲಾತಿಗಳು ಸುಟ್ಟು ಕರಕಲಾಗಿವೆ.

 ದೇವದುರ್ಗದ ತಾಲೂಕು ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. 8 ನೇ ಕೊಠಡಿಯಲ್ಲಿ ಕಾಣಿಸಿಕೊಂಡ ಬೆಂಕಿಗೆ ದಾಖಲಾತಿಗಳು ಸುಟ್ಟು ಭಸ್ಮವಾಗಿವೆ. ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಹಣಿ ವಿತರಿಸುತ್ತಿದ್ದ ಕೊಠಡಿಗೆ ಬೆಂಕಿ ತಗಲಿದೆ. ಹಲವಾರು ದಾಖಲೆಗಳು ಹಾಗೂ ಕಂಪ್ಯೂಟರ್ ಸುಟ್ಟಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು. ತಡ‌ರಾತ್ರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಕಚೇರಿಯಲ್ಲಿ ಬೆಂಕಿ ಹತ್ತಿಕೊಂಡ ಸುದ್ದಿ ತಿಳಿದರೂ ಸ್ಥಳಕ್ಕೆ ತಹಸೀಲ್ದಾರ್ ಶಿವಶರಣಪ್ಪ ಕಟುವಳ್ಳಿ ಶೀಘ್ರವಾಗಿ ಬರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ದೇವದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  





 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments