ಬೆಂಕಿ ದುರಂತಕ್ಕೆ ನಲುಗಿದ ಮುಂಬೈ

Webdunia
ಬುಧವಾರ, 22 ಆಗಸ್ಟ್ 2018 (20:11 IST)
ಜನವಸತಿ ಕಟ್ಟಡದಲ್ಲಿ ಏಕಾಏಕಿಯಾಗಿ ಕಾಣಿಸಿಕೊಂಡ ಬೆಂಕಿ ಪರಿಣಾಮ 4 ಜನರು ಸಾವನ್ನಪ್ಪಿ, 15 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.

ಮುಂಬೈನ ದಾದರ್ ಪ್ರದೇಶದಲ್ಲಿನ ಜನವಸತಿ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕ್ರಿಸ್ಟಲ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಟ್ಟಡದಲ್ಲಿದ್ದ 4 ಜನರು ಸಾವನ್ನಪ್ಪಿದ್ದಾರೆ. ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.


ಸ್ಥಳದಲ್ಲಿಯೇ ನಾಲ್ವರು ಸಜೀವ ದಹನವಾಗಿದ್ದಾರೆ. ಅಗ್ನಿ ಶಾಮಕ  ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಡಬೇಕಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments