Daily Horoscope
✕

ಮನೆಯಲ್ಲಿ ಬೆಂಕಿ ಅವಘಡ; ಸುಟ್ಟು ಕರಕಲಾದ ಮಹಿಳೆ

Webdunia
ಭಾನುವಾರ, 28 ಅಕ್ಟೋಬರ್ 2018 (17:50 IST)
ಮನೆಯೊಂದರಲ್ಲಿ ಸಂಭವಿಸಿದ ವಿದ್ಯುತ್ ಅವಘಡದಿಂದ ಮಹಿಳೆಯೊಬ್ಬರು ಸುಟ್ಟು ಭಸ್ಮವಾಗಿದ್ದಾರೆ.

ಮಂಗಳೂರಿನ ಬಂಟ್ವಾಳ ತಾಲ್ಲೂಕಿನ ಕಾವಳ ಮೂಡೂರು ಸಮೀಪದ ಮನೆ ನಿವಾಸಿ ಕುಮಾರಿ ರೇವತಿ(40) ಮೃತಪಟ್ಟವರು. 
ಬಂಟ್ವಾಳ ತಾಲ್ಲೂಕಿನ ಕಾವಳ ಮೂಡೂರು ಸಮೀಪದಲ್ಲಿ ಮೂರು ಸೆಂಟ್ಸ್ ಜಾಗದಲ್ಲಿ ಮನೆಯೊಂದನ್ನು ಮಾಡಿಕೊಂಡು ತನ್ನ ತಾಯಿ ಜೊತೆಗೆ ವಾಸವಿದ್ದ ಸುಮಾರು 40 ವರ್ಷ ಪ್ರಾಯದ ಕುಮಾರಿ ರೇವತಿಯವರು ಮನೆಯಲ್ಲಿ ಮಲಗಿದ್ದ ಸಮಯದಲ್ಲಿ ವಿದ್ಯುತ್ ಅವಘಡದಿಂದ ಉಂಟಾದ ಬೆಂಕಿ ಕೆನ್ನಾಲಿಗೆ ಮನೆಯೊಳಗೆ ರಾಶಿ ಹಾಕಿದ್ದ ಕಟ್ಟಿಗೆಗೆ ಹಿಡಿದ ಪರಿಣಾಮ ಹತ್ತಿರದಲ್ಲಿಯೇ ಮಲಗಿದ್ದ ರೇವತಿ ಅವರಿಗೂ ಬೆಂಕಿ ತಗುಲಿ ಸುಟ್ಟು ಕರಕಲಾಗಿದ್ದಾರೆ.  

ರಾತ್ರಿ ಸುಮಾರು 12.30ರ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಮಾಹಿತಿ ತಿಳಿದ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಬಳ್ಲಾಳ್ ಅವರ ನೇತೃತ್ವದ ತಂಡ ಅಗ್ನಿಶಾಮಕ ಠಾಣೆಗೆ ಮಾಹಿತಿ ತಿಳಿಸಿ, ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕೆ ಹೋಗುವಷ್ಟರಲ್ಲಿ ರೇವತಿಯವರು ಸಂಪೂರ್ಣವಾಗಿ ಸುಟ್ಟು ಹೋಗಿದ್ದರು. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ