Webdunia - Bharat's app for daily news and videos

Install App

ಶಾಪಿಂಗ್ ಮಾರ್ಟ್ ನಲ್ಲಿ ಅಗ್ನಿ ಅವಘಡ - ಬೀದಿಗೆಬಿದ್ದ ನೌಕರರು

Webdunia
ಬುಧವಾರ, 7 ಸೆಪ್ಟಂಬರ್ 2022 (19:59 IST)
ಶಾಪಿಂಗ್ ಮಾರ್ಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಒಂದೇ ರಾತ್ರಿಯಲ್ಲಿ‌ 4 ಕೋಟಿ ನಷ್ಟ ಉಂಟಾಗಿದೆ. ಹತ್ತಾರು ನೌಕರರ ಬದುಕು ಬೀದಿಗೆ ಬಿದ್ದಿದೆ.
 
ನಂಜಪ್ಪ ಸರ್ಕಲ್ ಬಳಿಯ ಶಾಂತಾರಾಮ್ ಕಾಂಪ್ಲೆಕ್ಸ್ ನಲ್ಲಿದ್ದ ಫ್ಯಾಮಿಲಿ ಶಾಪಿಂಗ್ ಮಾರ್ಟ್ ಅಗ್ನಿ ಅವಘಡಕ್ಕೆ ತುತ್ತಾಗಿದೆ.ಅನ್ವರ್ ಎಂಬುವವರ ಮಾಲಿಕತ್ವದ ಶಾಪಿಂಗ್ ಮಾರ್ಟ್ ಇದ್ದಾಗಿದ್ದು,ರಾತ್ರಿ‌ 1:30ರ ಸುಮಾರಿಗೆ ಕಾಂಪ್ಲೆಕ್ಸ್ ನ ಒಂದು ತುದಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ಸ್ಥಳೀಯರು ರವಾನಿಸಿದ್ದಾರೆ.ಆರಂಭದಲ್ಲಿ ಸ್ಥಳಕ್ಕೆ ಏಕೈಕ ಅಗ್ನಿಶಾಮಕ ದಳದ ವಾಹನ ಬಂದಿದೆ. ತದನಂತರ ಬೆಂಕಿಯ ಕೆನ್ನಾಲಿಗೆ ಕಂಡು ಹೆಚ್ಚುವರಿ ಅಗ್ನಿಶಾಮಕ ವಾಹನ ಕರೆಸಿಕೊಳ್ಳಲಾಗಿತ್ತು.ಉಳಿದ ವಾಹನಗಳು ತಲುಪುವಷ್ಟರಲ್ಲಿ ಇಡೀ ಕಾಂಪ್ಲೆಕ್ಸ್ ಅಗ್ನಿಗಾಹುತಿಯಾಗಿದೆ.ಶಾಪಿಂಗ್ ಮಾರ್ಟಿನಲ್ಲಿದ್ದ 4 ಲಕ್ಷ ನಗದು 3 ಕೋಟಿಯಷ್ಟು ವಸ್ತುಗಳು 1 ಕೋಟಿ ಮೌಲ್ಯದ ಪೀಠೋಪಕರಣ ಸಂಪೂರ್ಣ ಸುಟ್ಟು ಭಸ್ಮವಾಗಿದೆ.9 ಅಗ್ನಿಶಾಮಕ ವಾಹನಗಳಿಂದ ಬೆಳಗ್ಗಿನ ಜಾವದವರೆಗೂ ಬೆಂಕಿ‌ ನಂದಿಸುವ ಕಾರ್ಯ ಮುಂದುವರೆದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments