Daily Horoscope

ಟ್ರಾಕ್ಟರ್ ನ ಟ್ರಾಲಿಯಲ್ಲಿದ್ದ ಹುಲ್ಲಿಗೆ ಬೆಂಕಿ; ಚಾಲಕ ಏನು ಮಾಡಿದ ಗೊತ್ತಾ?

Webdunia
ಶುಕ್ರವಾರ, 14 ಡಿಸೆಂಬರ್ 2018 (18:30 IST)
ಟ್ರಾಕ್ಟರ್ ನ ಟ್ರಾಲಿಯಲ್ಲಿದ್ದ ಹುಲ್ಲಿಗೆ ಏಕಾಏಕಿ ಬೆಂಕಿ ತಗುಲಿದ ಘಟನೆ ನಡೆದಿದೆ.

ಟ್ರಾಲಿ ಸಮೇತ ಊರ ಹೊರಗೆ ಟ್ರಾಕ್ಟರ್ ನ್ನು ಚಾಲಕ ಕೊಂಡೊಯ್ದಿದ್ದಾನೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಆಗಬಹುದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಬೆಂಕಿ ಧಗ ಧಗನೇ ಹೊತ್ತಿ ಉರಿಯುತ್ತಿದ್ದರೂ ಹಾಗೆ ಟ್ರ್ಯಾಕ್ಟರ್ ಚಲಾಯುಸಿದ ಚಾಲಕ ಅದನ್ನು ಕೆರೆವರೆಗೂ ಚಲಾಯಿಸಿದ್ದಾರೆ.

ಬಳ್ಳಾರಿ ತಾಲೂಕಿನ ಬಸರಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರ್ಯಾಲಿಯನ್ನು ಎತ್ತಲು ಏರಲಿಫ್ಟ್ ಇಲ್ಲದ ಕಾರಣ ಊರ ಹೊರಗೆ ವೇಗವಾಗಿ ಟ್ರಾಕ್ಟರ್ ಕೊಂಡೋಯ್ದ ಚಾಲಕ ಅದನ್ನು ಕೆರೆ ನೀರಿನಲ್ಲಿ ಬಿಟ್ಟು ಬೆಂಕಿ ನಂದಿಸಲು ಯತ್ನಿಸಿದ್ದಾನೆ. ಶಾರ್ಟ್ ಸರ್ಕ್ಯೂಟ್ ನಿಂದ ಹುಲ್ಲಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments