ಸಹೋದರನ ಬೈಕ್ ಗಳಿಗೆ ಬೆಂಕಿ ಇಟ್ಟ ತಮ್ಮ!

Webdunia
ಶನಿವಾರ, 2 ಮಾರ್ಚ್ 2019 (17:38 IST)
ತಮ್ಮನೊಬ್ಬ ತನ್ನ ಸಹೋದರನ ಬೈಕ್ ಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಕುಟುಂಬ ಕಲಹ ಹಾಗೂ ಆಸ್ತಿ ವಿಚಾರಕ್ಕಾಗಿ ಉಂಟಾದ ಜಗಳದಲ್ಲಿ ಆಕ್ರೋಶಗೊಂಡ ತಮ್ಮನೊಬ್ಬ ಅಣ್ಣನ ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಬೆಂಕಿ ಹಚ್ಚಿದ್ದಾನೆ. ಬೆಂಗಳೂರಿನ ಕೆ.ಪಿ.ಅಗ್ರಹಾರ 2ನೇ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ.

ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಚಂದ್ರು ಬೆಂಕಿ ಇಟ್ಟಿದ್ದು ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅಣ್ಣ ಭೂಪಾಲ್ ದೂರು ನೀಡಿದ್ದಾರೆ.

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅಣ್ಣನ ಮೇಲಿನ ಸಿಟ್ಟಿಗೆ ಚಂದ್ರು, ಬೈಕ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದನ್ನು ಪೊಲೀಸರಿಗೆ ನೀಡಿದ್ದಾರೆ.

ಭೂಪಾಲ್ ಅವರ ತಂದೆ ದಿ.ಸುಬ್ರಮಣ್ಯ ಹೆಸರಿನಲ್ಲಿ ಮಾಗಡಿ ರಸ್ತೆಯಲ್ಲಿ ಮನೆ ಇದೆ. ಇದನ್ನು ತಾನೇ ಇಟ್ಟುಕೊಂಡ ಆರೋಪ ಚಂದ್ರು ಮೇಲಿತ್ತು. ಆಸ್ತಿ ವಿಚಾರಕ್ಕಾಗಿ ಅಣ್ಣ-ತಮ್ಮಂದಿರು ಕೋರ್ಟ್ ಮೆಟ್ಟಿಲೇರಿದ್ದರು. ಕುಟುಂಬದ ಜೊತೆ ಅದೇ ಬಡಾವಣೆಯಲ್ಲಿ ಭೂಪಾಲ್   ವಾಸವಾಗಿದ್ದ.

ರಾತ್ರಿ ಏಕಾಏಕಿ ಅಣ್ಣನ ಬಾಡಿಗೆ ಮನೆ ಮುಂದಿದ್ದ ನಾಲ್ಕು ಬೈಕ್ಗಳಿಗೆ ಪೆಟ್ರೋಲ್ ಎರಚಿ ಕಡ್ಡಿಗಿರಿ ಬೆಂಕಿ ಹಚ್ಚಿದ್ದಾನೆ. ಭೂಪಾಲ್ ಅವರ ಅಳಿಯ ಹಾಗೂ ವಾಸವಿದ್ದ ಕಟ್ಟಡದ ಮಾಲೀಕನ ಬೈಕ್ಗಳು ಸಹ ಬೆಂಕಿಗೆ ಆಹುತಿಯಾಗಿವೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನಕ್ಕೆ ಟಿ ಶರ್ಟ್ ಧರಿಸಿ ಬರಬೇಡಿ ಎಂದ ಸ್ಪೀಕರ್ ಖಾದರ್: ರಾಹುಲ್ ಗಾಂಧಿ ಹೀಗೇ ಬರ್ತಾರಲ್ವಾ ಎಂದ ನೆಟ್ಟಿಗರು

ಕಾಸರೋಗೋಡು ತೆಯ್ಯಂ ಹೊಡೆತಕ್ಕೆ ಯುವಕನ ಸ್ಥಿತಿ ಏನಾಯ್ತು: ಭಯಾನಕ ವಿಡಿಯೋ ನೋಡಿ

Karnataka Weather: ವಿಪರೀತ ಚಳಿಯಿಂದ ನಡುಗುತ್ತಿದ್ದರೆ ಇಂದು ಗುಡ್ ನ್ಯೂಸ್

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮುಂದಿನ ಸುದ್ದಿ
Show comments