Daily Horoscope

ಅಗ್ನಿ ಅವಘಡ : ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ!

Webdunia
ಮಂಗಳವಾರ, 4 ಜನವರಿ 2022 (06:14 IST)
ಬೆಂಗಳೂರು : ಕುಂಬಳಗೋಡು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಸೋನಿಯಾ ಕೆಮಿಕಲ್ ಫ್ಯಾಕ್ಟರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಸುಮಾರು 8 ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸೋನಿಯಾ ಇಂಡಸ್ಟ್ರೀಸ್ನಲ್ಲಿ ಬ್ಯಾಟರಿಗೆ ಬಳಸುವ ಆಸಿರ್ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ.

ಇತ್ತ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ಪ್ರಕರಣ ದಾಖಲಾಗಿದೆ. ಗ್ಯಾಸ್ ಸೋರಿಕೆಯಿಂದ ಚಂದ್ರಲೇಔಟ್ ನ ಅತ್ತಿಗುಪ್ಪೆಯಲ್ಲಿನ ಮನೆಯೊಂದರಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಸ್ಫೋಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments