Webdunia - Bharat's app for daily news and videos

Install App

ಇಂಡಿಗೋ ವಿಮಾನದಲ್ಲಿ ಬೆಂಕಿ

Webdunia
ಶನಿವಾರ, 29 ಅಕ್ಟೋಬರ್ 2022 (17:43 IST)
ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವು ಟೇಕ್ ಆಫ್ ಆಗುತ್ತಿದ್ದ ಸಂದರ್ಭದಲ್ಲಿ ವಿಮಾನದ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲಟ್, ದೆಹಲಿ ವಿಮಾನ ನಿಲ್ದಾಣದಲ್ಲೇ ಲ್ಯಾಂಡ್ ಮಾಡಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಇಂಡಿಗೋ ವಿಮಾನ 6E-2131 ಟೆಕ್ ಆಫ್ ಅನ್ನು ಸ್ಥಗಿತಗೊಳಿಸಿತು. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು. ಈ ವೇಳೆ ಪ್ರಯಾಣಿಕರಲ್ಲಿ ಒಬ್ಬರಾದ ಪ್ರಿಯಾಂಕಾ ಕುಮಾರ್ ಘಟನೆಯ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಅದು ಎಂಜಿನ್‌ಗಳಲ್ಲಿ ಒಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಟೇಕ್ ಆಫ್ ಆಗುವಾಗ ಇಂಜಿನ್‌ಗೆ ಬೆಂಕಿ ಕಾಣಿಸಿಕೊಂಡಿತು. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ನಾವು ಇನ್ನೂ ವಿಮಾನದಲ್ಲಿಲ್ಲ ಎಂದು ಪ್ರಯಾಣಿಕರೊಬ್ಬರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments