ಉಡುಪಿ-ಮಣಿಪಾಲ ರಸ್ತೆಯಲ್ಲಿ ಅಗ್ನಿ ಅವಘಡ

Webdunia
ಗುರುವಾರ, 21 ಏಪ್ರಿಲ್ 2022 (21:02 IST)
ಇಂದು ಬೆಳಗ್ಗೆ ಉಡುಪಿ-ಮಣಿಪಾಲ ರಸ್ತೆಯಲ್ಲಿ ಅಗ್ನಿ ಅವಘಡ ನಡೆದಿದೆ. ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಸುಧಾ ಫರ್ನಿಚರ್ಸ್ ಬೆಂಕಿಗೆ ಆಹುತಿಯಾಗಿದೆ. ಫರ್ನಿಚರ್ ಅಂಗಡಿಯ ಜೊತೆಗೆ ಹೋಟೆಲ್ ಕೂಡ ಬೆಂಕಿಗೆ ಆಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್​​​ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಅಪಾರ ಪ್ರಮಾಣದಲ್ಲಿ ಫರ್ನಿಚರ್ಸ್ ಮತ್ತು ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, 40 ಲಕ್ಷಕ್ಕೂ ಮೇಲ್ಪಟ್ಟು ನಷ್ಟ ಸಂಭವಿಸಿರುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ಟು ಹೋಗುತ್ತೇನೆಂದ ಪ್ರಿಯತಮೆ ಜತೆ ಈ ಹುಡುಗ ನಡೆಸಿಕೊಂಡ ರೀತಿ ಎಲ್ಲರ ಮನಗೆದ್ದಿದೆ, Video

ಅಯೋಧ್ಯೆ ಹುಂಡಿ ಕಳ್ಳತನಕ್ಕೆ ಆರ್ ಎಸ್ಎಸ್ ದೇಶದ ಕ್ಷಮೆ ಕೇಳಬೇಕು: ಪ್ರಿಯಾಂಕ್ ಖರ್ಗೆ

ಮಿಸ್ಲೆರಿ ಬಾಟಲ್‌ನಲ್ಲಿ ನೀರೆಂದು ಆಸಿಡ್ ಕುಡಿದ ಶಿಕ್ಷಕಿ, ಸ್ಥಿತಿ ಗಂಭೀರ, Video

ಬೈಕ್ ಸವಾರನ ಮೇಲೆ ಬಿದ್ದ ಸೇತುವೆ ಮೇಲೆ ಹಾಕಿದ್ದ ಬರ್ತಡೇ ಬ್ಯಾನರ್‌, ಸ್ವಲ್ಪ ಹೆಚ್ಚು ಕಮ್ಮಿ ಆಗ್ತಿದ್ರೆ ಜೀವಕ್ಕೆ ಕುತ್ತು, Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments