ಕಿಡಿಗೇಡಿಗಳಿಂದ ಆಟೋ ರಿಕ್ಷಾಗೆ ಬೆಂಕಿ

Webdunia
ಭಾನುವಾರ, 11 ನವೆಂಬರ್ 2018 (18:32 IST)
ಕಿಡಿಗೇಡಿಗಳಿಂದ ಆಟೋ ರಿಕ್ಷಾಗೆ ಬೆಂಕಿ ಬಿದ್ದ ಘಟನೆ ನಡೆದಿದೆ. ಕಿಡಿಗೇಡಿಗಳ ಕೆಲಸದಿಂದ ಸುಟ್ಟು ಕರಕಲಾದ ಆಟೊರಿಕ್ಷಾ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಗ್ರಾಮದಲ್ಲಿ ಸುಂಟಿಕೊಪ್ಪದ  ಶಿವಮಣಿ ಎಂಬವರಿಗೆ ಸೇರಿದ ಆಟೊಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಮನೆಯ ಮುಂದೆ ನಿಲ್ಲಿಸಿದ್ದ ಆಟೋಗೆ ದುಷ್ಕರ್ಮಿಗಳು ಬೆಂಕಿ  ಹಚ್ಚಿದ್ದಾರೆ.

ಆಟೋಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನ ಬಂಧಿಸುವಂತೆ ಒತ್ತಾಯ ಕೇಳಿಬಂದಿದೆ. ಆಟೊ ಚಾಲಕರಿಂದ ಸುಂಟಿಕೊಪ್ಪದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಧೈರ್ಯವಿದ್ದರೆ ಮಕ್ಕಳ ಕೈಗೆ ಕಲ್ಲು ಕೊಟ್ಟು ದೇವರಿಗೆ ಹೊಡೆಸುವವರಿಗೆ ನೋಟಿಸ್ ಕೊಡಿ

ವರ್ಷದ ಮೊದಲ ಮನ್ ಕಿ ಬಾತ್‌ನಲ್ಲಿ ಮಹತ್ವದ ವಿಚಾರದ ಬಗ್ಗೆ ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments