Webdunia - Bharat's app for daily news and videos

Install App

ಪ್ರೀತಿ ಮಾಡೋಕೆ ಒಲ್ಲೆ ಎಂದವಳಿಗೆ ಬೆಂಕಿ ಇಟ್ಟೆಬಿಟ್ಟ ಕಿರಾತಕ!

Webdunia
ಶುಕ್ರವಾರ, 1 ಮಾರ್ಚ್ 2019 (16:18 IST)
ಪ್ರೀತ್ಸೆ ಪ್ರೀತ್ಸೆ ಅಂತ ಬೆನ್ನು ಬಿದ್ದಿದ್ದ ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದವಳಿಗೆ ಬೆಂಕಿ ಇಟ್ಟಿದ್ದಾನೆ. ಕಾಲೇಜಿನಲ್ಲಿಯೇ ಯುವತಿಯೊಬ್ಬಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಆಂಧ್ರಪ್ರದೇಶದ ಸಂಗೇಮ್ ಮಂದಲ್ ಎಂಬಲ್ಲಿ ಈ ಘಟನೆ ನಡೆದಿದೆ.

ಅನ್ವೇಷ್ ಸ್ನೇಹಿತೆಗೆ ಬೆಂಕಿದ ಆರೋಪಿಯಾಗಿದ್ದಾನೆ. ಅಂತಿಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರುವ ಅನ್ವೇಷ್, ರವೇಲಿ ಎಂಬಾಕೆಯನ್ನು ಪ್ರೀತಿ ಮಾಡುತ್ತಿದ್ದನು. ನಾನು ನಿನ್ನೇ ಪ್ರೀತಿಸುವೆ ಎಂದು ರವೇಲಿ ಬಳಿ ತನ್ನ ಪ್ರೇಮ ನಿವೇದನೆ ಮಾಡಿದ್ದಾನೆ. ಆದರೆ ಯುವತಿ ರವೇಲಿ ಪ್ರೀತಿಯನ್ನು ನಿರಾಕರಣೆ ಮಾಡಿದ್ದಾಳೆ.  ರವೇಲಿ ಪ್ರೀತಿಗೆ ನೋ ಎಂದಿದ್ದೇ ತಡ ಇದರಿಂದ ಕೋಪಗೊಂಡ ಅನ್ವೇಷ್ ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಘಟನೆಯಲ್ಲಿ ಯುವತಿಯ ದೇಹ ಶೇ.80 ರಷ್ಟು ಸುಟ್ಟಿದೆ ಎಂದು ಡಾಕ್ಟರ್ ತಿಳಿಸಿದ್ದಾರೆ. ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments