Select Your Language

Notifications

webdunia
webdunia
webdunia
webdunia

ಖಾಸಗಿ ಬಸ್ ಗೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಖಾಸಗಿ ಬಸ್ ಗೆ ಬೆಂಕಿ: ತಪ್ಪಿದ ಭಾರೀ ಅನಾಹುತ
ರಾಮನಗರ , ಭಾನುವಾರ, 20 ಜನವರಿ 2019 (22:15 IST)
ಖಾಸಗಿ ಬಸ್ ಗೆ ಬೆಂಕಿ ತಗುಲಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

ಬಿಡದಿ ಈಗಲ್ಟನ್ ರೆಸಾರ್ಟ್ ಬಳಿ ಖಾಸಗಿ ಬಸ್ ಗೆ ಬೆಂಕಿ ಬಿದ್ದಿದೆ. ಬೆಂಕಿಯ ಕೆನ್ನಾಲಿಗೆಗೆ ಧಗಧಗನೆ ಖಾಸಗಿ ಬಸ್ ಉರಿದು ಹೋಯಿತು. ಅದೃಷ್ಟವಶಾತ್ ಬಸ್ ನಲ್ಲಿ ಯಾರು ಇರಲಿಲ್ಲ. ಹೀಗಾಗಿ ಭಾರಿ ದುರಂತ ತಪ್ಪಿದಂತಾಗಿದೆ.

ಕಾಂಗ್ರೆಸ್ ಶಾಸಕರು ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅದರ ಸಮೀಪದಲ್ಲಿಯೇ ಇರುವ ಗ್ಯಾರೇಜ್ ನಲ್ಲಿ ರಿಪೇರಿಗೆ ನಿಲ್ಲಿಸಿದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಿಡದಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಆನೆ ದಾಳಿಗೆ ಬಲಿಯಾದ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ