Select Your Language

Notifications

webdunia
webdunia
webdunia
webdunia

ಬಿಜೆಪಿ ಮುಖಂಡನ ಮಿಲ್ ಗೆ ಬೆಂಕಿ

ಬಿಜೆಪಿ ಮುಖಂಡನ ಮಿಲ್ ಗೆ ಬೆಂಕಿ
ಧಾರವಾಡ , ಗುರುವಾರ, 13 ಡಿಸೆಂಬರ್ 2018 (14:59 IST)
ಬಿಜೆಪಿ ಮುಖಂಡರೊಬ್ಬರಿಗೆ ಸೇರಿದ ಮಿಲ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ನಷ್ಟ ಸಂಭವಿಸಿದೆ.
ಶಾರ್ಟ್ ಸಕ್ಯೂಟ್ ನಿಂದ ಹತ್ತಿ ಮಿಲ್‌ ಗೆ ಬೆಂಕಿಗೆ ಹೊತ್ತಿಕೊಂಡಿದೆ. ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಹತ್ತಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಧಾರವಾಡ ಹೊರವಲಯದ ಪದ್ಮಾವತಿ ಹತ್ತಿ ಮಿಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ನಷ್ಟ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್‌ ನಿಂದ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ಇಡೀ ಮಿಲ್ ಗೆ ಕ್ರಮೇಣ ವ್ಯಾಪಿಸಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು.
ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಒಡೆತನದ ಮಿಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಡೈನಾಮಿಕ್ ಎಂದು ಹೊಗಳಿದ ಬಿಜೆಪಿ ಶಾಸಕ