Daily Horoscope
✕

ಗುಡಿಸಲಿಗೆ ಬೆಂಕಿ ತಗುಲಿ 9 ತಿಂಗಳ ಹಸುಗೂಸು ಸಜೀವ ದಹನ

Webdunia
ಶುಕ್ರವಾರ, 10 ಫೆಬ್ರವರಿ 2017 (09:44 IST)
ಚಾಮರಾಜನಗರ: ಆನೆಗಳನ್ನು ಬೆದರಿಸಲು ಹಚ್ಚಿದ ಬೆಂಕಿ ಗುಡಿಸಲಿಗೆ ತಗುಲಿ 9 ತಿಂಗಳ ಮಗು ಸಜೀವ ದಹನವಾದ ಘಟನೆ ಚಾಮರಾಜನಗರದ ಮಹದೇಶ್ವರ ಪುರ ವ್ಯಾಪ್ತಿಯಲ್ಲಿ ನಡೆದಿದೆ.

ಅರಣ್ಯ ಇಲಾಖೆಯ ಸಾಗುವಳಿ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ಬಡ ದಂಪತಿಯ 9 ತಿಂಗಳ ಕಂದಮ್ಮ ಬೆಂಕಿಗೆ ಆಹುತಿಯಾಗಿದೆ. ಇಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಿದ್ದು, ಅವುಗಳನ್ನು ಬೆದರಿಸಲು ಬೆಂಕಿ ಹಚ್ಚಲಾಗಿತ್ತು. ಇದು ಅಕಸ್ಮತ್ತಾಗಿ ಗುಡಿಸಲಿಗೆ ತಗುಲಿದೆ.

ಈ ಸಂದರ್ಭದಲ್ಲಿ ತಾಯಿ ಪಕ್ಕದ ನದಿಗೆ ನೀರು ತರಲೆಂದು ಹೊರ ಹೋಗಿದ್ದಳು. ಈ ಸಂದರ್ಭದಲ್ಲಿ ಮಗು ಮಾತ್ರ ಮನೆಯಲ್ಲಿತ್ತು. ಆಗ ದುರ್ಘಟನೆ ನಡೆದಿದೆ. ಮಹದೇಶ್ವರಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments