Select Your Language

Notifications

webdunia
webdunia
webdunia
webdunia

ಪಟಾಕಿ ಸಿಡಿದು ಇಬ್ಬರಿಗೆ ಗಂಭೀರ ಗಾಯ

Firecrackers burst and seriously injured two people
bangalore , ಭಾನುವಾರ, 23 ಅಕ್ಟೋಬರ್ 2022 (20:20 IST)
ದೀಪಾವಳಿ ಹಬ್ಬಕ್ಕೆ ಇನ್ನೇನೂ ಕೆಲವೇ ದಿನಗಳು ಬಾಕಿ ಉಳಿದಿದ್ದು, ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ ಸಂಭವಿಸಿದೆ. ನಿನ್ನೆ ಪಟಾಕಿ ಹೊಡೆದ ಇಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳು ಸದ್ಯ ಮಿಂಟೋ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷದ ಮನೋಜ್ ಎಂಬ ಬಾಲಕ ಪಟಾಕಿ ಹೊಡೆಯುತ್ತಿದ್ದ ವೇಳೆ ಪಟಾಕಿ ಸಿಡಿದು ಮುಖದ ಚರ್ಮ ಸುಟ್ಟಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಹಾಗೆ 35 ವರ್ಷದ ಸುರೇಶ್ ಎಂಬ ವ್ಯಕ್ತಿ ಪಟಾಕಿ ಹೊಡೆಯುತ್ತಿದ್ದುದ್ದನ್ನು ನೋಡುತ್ತಿದ್ದಾಗ ಪಟಾಕಿ ಸಿಡಿದು ಗಾಯಗೊಂಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಹೆಲಿಕಾಪ್ಟರ್​​​ ಪತನ; 5 ಮೃತದೇಹಗಳು ಪತ್ತೆ