ಪಟಾಕಿ ಅವಘಡ: 40ಕ್ಕೂ ಹೆಚ್ಚು ಪ್ರಕರಣ

Webdunia
ಶುಕ್ರವಾರ, 4 ನವೆಂಬರ್ 2022 (17:54 IST)
ದೀಪಾವಳಿ ಮುಗಿದರೂ ರಾಜಧಾನಿಯಲ್ಲಿ ಪಟಾಕಿ ಅವಘಡಗಳು ನಿಂತಿಲ್ಲ. ದೀಪಾವಳಿ ಮುಗಿದಿದ್ದರೂ ಈವರಗೆ ಸುಮಾರು 40ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಮೂರು ವರ್ಷದ ಅವಧಿಯಲ್ಲಿಈ ವರ್ಷ ಗರಿಷ್ಠ ಪ್ರಕರಣಗಳು ವರದಿಯಾಗಿವೆ. ಪಟಾಕಿ ಬಗ್ಗೆ ಜಾಗೃತಿ ಮೂಡಿಸಿದರೂ ಪಟಾಕಿ ಅವಘಡಗಳು ನಿಲ್ಲುತ್ತಿಲ್ಲ. ಕೆಲವರ ಕಣ್ಣಿಗೆ ಗಂಭೀರ ಹಾನಿಯಾಗಿದ್ದು, ದೃಷ್ಟಿಯನ್ನು ಕಳೆದುಕೊಳ್ಳುವಂತಹ ಘಟನೆಗಳು ವರದಿಯಾಗಿದೆ . 
ಈ ಬಾರಿ 5 ಮಂದಿ ಕಣ್ಣಿಗೆ ಗಂಭೀರ ಗಾಯಗಳಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಪೈಕಿ 18 ಮಂದಿಗೆ ಗಂಭೀರ ಗಾಯವಾಗಿದ್ದು, ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯಿದೆ ಬೆಂಗಳೂರಿನ ಎಂದು ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments