ಪಟಾಕಿ ಸ್ಫೋಟ: ಅಪ್ಪ-ಮಗನ ದೇಹ ಛಿದ್ರ ಛಿದ್ರ!

Webdunia
ಶುಕ್ರವಾರ, 5 ನವೆಂಬರ್ 2021 (18:03 IST)
ದೀಪಾವಳಿ ಹಬ್ಬಕ್ಕೆ ಪಟಾಕಿಗಳನ್ನು ಖರೀದಿಸಿ ಮನೆ ಕಡೆ ಹೊರಟ್ಟಿದ್ದ ಅಪ್ಪ- ಮಗ ಬಾರದ ಲೋಕಕ್ಕೆ ತೆರಳಿದ್ದಾರೆ.
ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದಾರೆ.` ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಪಟಾಕಿಗಳು ಅದೆಷ್ಟೋ ಜನರ ಬೆಳಕನ್ನೇ ಕಸಿದುಕೊಂಡು ಬಿಡುತ್ತೆ. ಆದರೆ ಇಲ್ಲಿ ಪಟಾಕಿ ಇಬ್ಬರ ಜೀವವನ್ನೇ ಕಸಿದುಕೊಂಡು ಬಿಟ್ಟಿದೆ. ದೀಪಾವಳಿ ಹಬ್ಬಕ್ಕೆ ಪಟಾಕಿಗಳನ್ನು ಖರೀದಿಸಿ ಮನೆ ಕಡೆ ಹೊರಟ್ಟಿದ್ದ ಅಪ್ಪ- ಮಗ ಬಾರದ ಲೋಕಕ್ಕೆ ತೆರಳಿದ್ದಾರೆ. ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದಾರೆ.  ಪುದುಚೇರಿಯಲ್ಲಿ ಅಪ್ಪ- ಮಗ ಪಟಾಕಿಗಳನ್ನು ತೆಗೆದುಕೊಂಡು ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ನಡುರಸ್ತೆಯಲ್ಲಿ ಇದ್ದಕ್ಕಿದ್ದ ಹಾಗೇ ಪಟಾಕಿ ಸ್ಫೋಟಗೊಂಡು, ಸ್ಕೂಟರ್ನಲ್ಲಿದ್ದ ಅಪ್ಪ- ಮಗನ ದೇಹ  ಛಿದ್ರ ಛಿದ್ರವಾಗಿ ಬಿದ್ದಿರುವ ಘಟನೆ ನಡೆದಿದೆ. ಸ್ಕೂಟರ್ ಡಿಕ್ಕಿ ಹಾಗೂ ವಾಹನ ಮುಂದೆ ಬ್ಯಾಗ್ನಲ್ಲಿ ಪಟಾಕಿಗಳನ್ನು ಇಟ್ಟುಕೊಂಡು ಅಪ್ಪ -ಮಗ ಹೋಗುತ್ತಿದ್ದರು. ಇನ್ನೂ ಈ ದುರಂತದ ಸಂಪೂರ್ಣ ದೃಶ್ಯ ಸ್ಥಳೀಯ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು. ಎದೆ ಝಲ್ ಎನ್ನಿಸುವಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments