ಬೆಂಗಳೂರಿನಲ್ಲಿ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Webdunia
ಬುಧವಾರ, 3 ಜೂನ್ 2020 (08:33 IST)
ಬೆಂಗಳೂರು : ಬೆಂಗಳೂರಿನ ಬಾಗಲೂರು ಬಳಿ ಆರೋಪಿಯೊಬ್ಬನ  ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಫೈರಿಂಗ್ ಮಾಡಿದ್ದಾರೆ.


ಆರೋಪಿ ಮುನಿಕೃಷ್ಣ ಅಲಿಯಾಸ್ ಕಪ್ಪೆ ಮೇಲೆ ಫೈರಿಂಗ್ ಮಾಡಲಾಗಿದೆ, ಮದ್ಯ ನೀಡಿಲ್ಲವೆಂದು ಗೆಳೆಯನಿಗೆ ಚಾಕು ಇರಿದಿದ್ದ ಈ ಆರೋಪಿ ಕೊಲೆ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.


ಬಾಗಲೂರಿನಲ್ಲಿಂದು ಆರೋಪಿ ಮುನಿಕೃಷ್ಣ ಕಾಣಿಸಿಕೊಂಡಿದ್ದ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದ  ಇನ್ಸ್ ಪೆಕ್ಟರ್ ಶರಣಾಗುವಂತೆ ಸೂಚಿಸಿದರೂ ಕೇಳದ ಹಿನ್ನಲೆಯಲ್ಲಿ ಮುನಿಕೃಷ್ಣ ಕಾಲಿಗೆ ಗುಂಡು ಹಾರಿಸಿದ್ದಾರೆ. ಈ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಗೆ ಗಾಯವಾಗಿದ್ದು, ಗಾಯಾಳುಗಳಿಗೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಮುಂದಿನ ಸುದ್ದಿ
Show comments