Firing Case: ನ್ಯಾಯ ಸಿಗದಿದ್ದಲ್ಲಿ ಸುಮ್ಮನೇ ಕೂರವವರೇ ಅಲ್ಲ, ರಿಕ್ಕಿ ರೈ

Sampriya
ಮಂಗಳವಾರ, 3 ಜೂನ್ 2025 (20:10 IST)
Photo Credit X
ರಾಮನಗರ: ನನ್ನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಸಂಬಂಧ ನನಗೆ ನ್ಯಾಯ ಸಿಗಲೇ ಬೇಕು. ಇಲ್ಲವಾದಲ್ಲಿ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಭೂಗತ ಲೋಕದ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹೇಳಿದರು. 

ಪ್ರಕರಣ ಸಂಬಂಧ ಪೊಲೀಸ್ ವಿಚಾರಣೆಗೆ ಹಾಜರಾದ ರಿಕ್ಕಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. 

ಗುಂಡಿನ ದಾಳಿಯಿಂದ ನನ್ನ ಮೂಗು ಕಟ್ ಆಗಿದ್ದು, ಕೈಗಳಿಗೂ ಗುಂಡು ತಗುಲಿತು. ದೇವರ ದಯೆಯಿಂದ ಬಚಾವ್ ಆಗಿದ್ದೇನೆ. 

ನಾಣು ಸಹ ಬಲಿಷ್ಠವಾಗಿದ್ದೇನೆ. ಘಟನೆ ಹಿಂದಿರುವ ಶಂಕಿತರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ನಡೆಯುತ್ತಿರುವುದರಿಂದ ಹೆಚ್ಚೇನೂ ಹೇಳಲ್ಲ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮಾಜಿ ಅಂಗರಕ್ಷಕ ಮೊನ್ನಪ್ಪ ವಿಠಲ ಬಂಧನ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ರಿಕ್ಕಿ, ತನಿಖೆ ನಡೆಯುತ್ತಿದ್ದು, ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments