ಬಿಸಿಲೂರಲ್ಲಿ ಬೆಳ್ಳಂಬೆಳಗ್ಗೆ ಕುಖ್ಯಾತ ರೌಡಿ ಮೇಲೆ ಫೈರಿಂಗ್

Webdunia
ಭಾನುವಾರ, 18 ನವೆಂಬರ್ 2018 (15:09 IST)
ಬಿಸಿಲೂರು ಖ್ಯಾತಿಯ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದೆ. ಕುಖ್ಯಾತ ರೌಡಿ ಶೀಟರ್ ನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಕಲಬುರಗಿಯಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರಿಂದ ಫೈರಿಂಗ್ ನಡೆದಿದೆ. ಕುಖ್ಯಾತ ರೌಡಿಶೀಟರ್ ಸೆವೆನ್ ಸ್ಟಾರ್ ಪ್ರದೀಪ್ ಮೇಲೆ ಫೈರಿಂಗ್ ಆಗಿದೆ.

ಕಲಬುರಗಿಯ ಶಹಬಾದ್ ರಸ್ತೆಯ ಗ್ರಿನ್ ಸಿಟಿ ಬಳಿ ಘಟನೆ ನಡೆದಿದೆ. ಸೆವೆನ್ ಸ್ಟಾರ್ ಪ್ರದೀಪ್ ನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರದೀಪ್. ಹಲ್ಲೆ ವೇಳೆ ಮೂವರು ಪೊಲೀಸರಿಗೆ ಗಾಯಗಳಾಗಿವೆ.  

ಘಟನೆಯಲ್ಲಿ ಅಶೋಕ ನಗರ ಪಿಎಸ್ ಐ ರಮೇಶ, ಪೇದೆಗಳಾದ ವೆಂಕಟೇಶ, ಬಸವರಾಜು ಎಂಬುವವರಿಗೆ ಗಾಯವಾಗಿವೆ.  
ರೌಡಿ ಶೀಟರ್ ಪ್ರದೀಪ್ ಮೇಲೆ ಕೊಲೆ, ಕಿಡ್ನಾಪ್ ಸೇರಿ ಒಟ್ಟು 19 ಪ್ರಕರಣಗಳಿವೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ, ರಾಜೀವ್ ಗೌಡಗೆ ಬಿಗ್‌ ರಿಲೀಫ್‌

ಸಹೋದ್ಯೋಗಿಗಳೊಂದಿಗೆ ಗುರುಗ್ರಾಮಕ್ಕೆ ತೆರಳಿದ್ದ ಟೆಕ್ಕಿ ಶವವಾಗಿ ಪತ್ತೆ

ತ್ರಿವಳಿ ಮರ್ಡರ್ ಕೇಸ್‌: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಲಾಕ್ ಆದ ಪಾಪಿ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ಮುಂದಿನ ಸುದ್ದಿ
Show comments