ಇಬ್ಬರು ಆರೋಪಿಗಳ ಮೇಲೆ ಫೈರಿಂಗ್​​​

Webdunia
ಮಂಗಳವಾರ, 24 ಅಕ್ಟೋಬರ್ 2023 (15:20 IST)
ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ವೇಣುಗೋಪಾಲ್, ಮನೀಂದ್ರ ಕಾಲಿಗೆ ವೇಮಗಲ್ ಠಾಣೆ ಇನ್ಸ್​ಪೆಕ್ಟರ್​ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಸಂತೋಷ್​ಗೂ ಗಾಯವಾಗಿದೆ. ಬಂಧಿಸಿ ಕರೆತರುವ ವೇಳೆ ಆರೋಪಿಗಳು ಪೊಲೀಸ್ ಸಿಬ್ಬಂದಿಯಾದ ಮಂಜುನಾಥ್ ಮತ್ತು ನಾಗೇಶ್​ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಇನ್ಸ್​ಪೆಕ್ಟರ್​ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ​ಗಾಯಗೊಂಡ ಪೊಲೀಸ್ ಸಿಬ್ಬಂದಿ, ಆರೋಪಿಗಳಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಆರು ಆರೋಪಿಗಳ ಪೈಕಿ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಮೂರು ಜನರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments