Webdunia - Bharat's app for daily news and videos

Install App

ಓಮಿಕ್ರಾನ್ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆ !

Webdunia
ಗುರುವಾರ, 23 ಡಿಸೆಂಬರ್ 2021 (15:02 IST)
ಮೈಸೂರು : ವಿಶ್ವದಲ್ಲಿ ಮೂರನೇ ಅಲೆಯ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್ನ ಹೊಸ ರೂಪಾಂತರಿ ಓಮಿಕ್ರಾನ್ ಮೈಸೂರಿಗೂ ಕಾಲಿಟ್ಟಿದ್ದು, ವಿದೇಶದಿಂದ ಬಂದಿದ್ದ ಬಾಲಕಿಯಲ್ಲಿ ಪತ್ತೆಯಾಗಿದೆ.
 
ಕೊರೊನಾದಿಂದ ತತ್ತರಿಸಿದ್ದ ಮೈಸೂರು ಈಗತಾನೇ ಚೇತರಿಸಿಕೊಳ್ಳುತ್ತಿದೆ. ಆದರೆ ಈಗ ಅರಮನೆ ನಗರಿಯಲ್ಲಿ ಓಮಿಕ್ರಾನ್ ಆತಂಕ ಶುರುವಾಗಿದೆ. ವಿದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಓಮಿಕ್ರಾನ್ ದೃಢವಾಗಿತ್ತು.

ಬಾಲಕಿಯು ಸ್ವಿಜರ್ಲೆಂಡ್ನಿಂದ ಮೈಸೂರಿಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಪಾಸಿಟಿವ್ ಬಂದಿದ್ದರಿಂದ, ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗಿತ್ತು. ಬಾಲಕಿಗೆ ಓಮಿಕ್ರಾನ್ ಇರುವುದು ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments