Webdunia - Bharat's app for daily news and videos

Install App

ಫೋಕ್ಸೋ ಕಾಯ್ದೆಯ ಮೊದಲ ಶಿಕ್ಷೆ: ಯುವಕನಿಗೆ 3 ವರ್ಷ ಸಜೆ

Webdunia
ಶನಿವಾರ, 20 ಸೆಪ್ಟಂಬರ್ 2014 (12:33 IST)
ಫೋಕ್ಸೋ ಕಾಯ್ದೆಯಡಿ ಮೊದಲ ಶಿಕ್ಷೆ ಪ್ರಕಟವಾಗಿದೆ. ಆರೋಪಿ ವಿಜಯಕುಮಾರ್‌ ಎಂಬವನಿಗೆ ಸಿಟಿ ಸಿವಿಲ್ ಕೋರ್ಟ್  3 ವರ್ಷಗಳ ಶಿಕ್ಷೆಯನ್ನು ನೀಡಿದೆ. 17 ವರ್ಷ ವಯಸ್ಸಿನ ಯುವತಿಯೊಂದಿಗೆ ಆರೋಪಿ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದೆ.

ಬೆಂಗಳೂರಿನ ಮಾರತ್‌ಹಳ್ಳಿಯಲ್ಲಿ  2013ರಲ್ಲಿ ಜಿಮ್‌‌ವೊಂದರಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವಿಜಯಕುಮಾರ್ ವರ್ತಿಸಿದ್ದ.

ಈ ಕುರಿತು ಯುವತಿ ಪೊಲೀಸರಿಗೆ ದೂರು ನೀಡಿದ ಬಳಿಕ ಯುವಕನ ವಿರುದ್ಧ ಕೇಸ್ ದಾಖಲಿಸಿ, ವಿಚಾರಣೆ ನಡೆಸಲಾಗಿತ್ತು. ಬೆಂಗಳೂರಿನ 51ನೇ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಈ ಕುರಿತು ವಿಚಾರಣೆ ನಡೆದು ತೀರ್ಪು ನೀಡಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments