Webdunia - Bharat's app for daily news and videos

Install App

ಮೊದಲ ಪಟ್ಟಿಯೇ ಗೆಲುವಿಗೆ ದಿಕ್ಸೂಚಿ : ಬಸವರಾಜ ಬೊಮ್ಮಾಯಿ

Webdunia
ಬುಧವಾರ, 12 ಏಪ್ರಿಲ್ 2023 (11:21 IST)
ಬೆಂಗಳೂರು : ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
 
ಮಂಗಳವಾರ ಹೆಚ್ಎಎಲ್ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಪಟ್ಟಿ ನೋಡಿದರೆ ಈ ಬಾರಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿಯಾಗಿದೆ. ಟಿಕೆಟ್ ಕೈತಪ್ಪಿದವರು ಬಂಡಾಯ ಏಳುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ಕೈತಪ್ಪುವ ಬಗ್ಗೆ ಮೊದಲೇ ಹೇಳಿದ್ದೇವೆ. ಒಟ್ಟು 3 ದಿನ ಚರ್ಚೆ ಮಾಡಿ ಈ ನಿರ್ಧಾರ ಮಾಡಿದ್ದೇವೆ ಎಂದರು. 

ಇನ್ನೆರಡು ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ. ಇನ್ನೂ 34 ಕ್ಷೇತ್ರಗಳ ಪಟ್ಟಿ ಎರಡು ದಿನಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ನಾವು ಮಾಡಿರುವ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತೇವೆ. ಬೂತ್ ಮಟ್ಟದಲ್ಲಿ ತೆರಳಿ, ಹಳ್ಳಿ ಹಳ್ಳಿಗೂ ಹೋಗಿ ಪ್ರಚಾರ ಮಾಡುತ್ತೇವೆ. ರಾಜ್ಯದ ಸಮರ್ಥ ಅಭಿವೃದ್ಧಿ, ಕೋವಿಡ್ ವೇಳೆ ಎದುರಿಸಿದ ಸವಾಲುಗಳು ಹಾಗೂ ಹಲವಾರು ಯುವಕರಿಗೆ ಕೊಟ್ಟ ಕೆಲಸದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವಿನ ವಿಶ್ವಾಸವಿದೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments