ಕಾಂಗ್ರೆಸ್‌ನಿಂದ ಮೊದಲ ಪಟ್ಟಿ ರಿಲೀಸ್

Webdunia
ಶನಿವಾರ, 25 ಮಾರ್ಚ್ 2023 (08:06 IST)
ಬೆಂಗಳೂರು : 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.
 
ಯಾವ ಕ್ಷೇತ್ರಕ್ಕೆ ಯಾರ್ಯಾರು?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ವರುಣಾದಿಂದ ಕಡೆಗೂ ಸ್ಪರ್ಧೆ ಮಾಡುವುದು ಅಂತಿಮವಾಗಿದೆ. ಟೀ. ನರಸೀಪುರದಲ್ಲಿ ಹೆಚ್.ಸಿ.ಮಹದೇವಪ್ಪ ಹಾಗೂ ಕನಕಪುರದಿಂದ ಡಿ.ಕೆ. ಶಿವಕುಮಾರ್ ಸ್ಪರ್ಧೆ ಖಚಿತವಾಗಿದೆ.

ದೇವನಹಳ್ಳಿಯಿಂದ ಮುನಿಯಪ್ಪಗೆ ಟಿಕೆಟ್, ಬೆಂಗಳೂರು ರಾಜಾಜಿನಗರದಲ್ಲಿ ಪುಟ್ಟಣ್ಣ, ಆರ್ ಆರ್ ನಗರ ಕುಸುಮಾ ಹೆಚ್, ನರಸಿಂಹರಾಜ ತನ್ವಿರ್ ಸೇಠ್ಗೆ ಟಿಕೆಟ್  ಘೋಷಣೆಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments