ನಗರದಲ್ಲಿ ಮೊದಲ ನವರಾತ್ರಿ ಹಬ್ಬದ ಸಂಭ್ರಮ

Webdunia
ಭಾನುವಾರ, 15 ಅಕ್ಟೋಬರ್ 2023 (14:30 IST)
ಬೆಂಗಳೂರಿನಲ್ಲಿ  ಮೊದಲ ದಿನದ ನವರಾತ್ರಿ ಕಳೆಗಟ್ಟಿದೆ.ಮಲ್ಲೇಶ್ವರದಲ್ಲಿರುವ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಆಚರಣೆ ಮಾಡಲಾಗಿದೆ.ದೇವಾಲಯದಲ್ಲಿ ಗೊಂಬೆ ಕೂರಿಸಿ ವಿಶೇಷವಾಗಿ ನವರಾತ್ರಿ ಆಚರಣೆ ಮಾಡಲಾಗಿದೆ.
 
ನವರಾತ್ರಿ ಹಿನ್ನೆಲೆ ದೇವಾಲಯಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ.ಬೆಂಗಳೂರಿನಲ್ಲಿ ಮೊದಲ ದಿನದ ನವರಾತ್ರಿ ಸಂಭ್ರಮಮನಮಾಡಿದೆ.ಮಲ್ಲೇಶ್ವರದಲ್ಲಿರುವ ಗಂಗಮ್ಮ ದೇವಿಯ ದೇವಸ್ಥಾನದಲ್ಲಿ ನವರಾತ್ರಿ ಸಡಗರ ಹೆಚ್ಚಿದೆ.ಗಂಗಮ್ಮ ದೇವಿಯ ಮೂಲ ವಿಗ್ರಹವನ್ನು ವಿಶೇಷ ಅಲಂಕಾರ ನೋಡಿದರೆ ಮನಸ್ಸಿಗೆ ಒಂದು ರೀತಿಯ ಸಂತೋಷ .ನಿಜವಾದ ದೇವಿಯೇ ಎದ್ದು ಬಂದಂತೆ ಅಮ್ಮನವರ ಆಲಂಕಾರವಿದ್ದು ಭಕ್ತಾಧಿಗಳು ದೇವಿಯ ದರ್ಶನ ಕಣ್ತುಬಿಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮುಂದಿನ ಸುದ್ದಿ
Show comments