ಯುನಿವರ್ಸಿಟಿ ಹಿಂದಿನ ನಾಲ್ಕು ಜನರ ಮೇಲೆ ಎಫ್ ಐ ಆರ್

Webdunia
ಗುರುವಾರ, 25 ಜೂನ್ 2020 (21:09 IST)
ಗುಲ್ಬರ್ಗಾ ವಿಶ್ವವಿದ್ಯಾಲಯ ಪ್ರದೇಶದ ಹಿಂಭಾಗದಲ್ಲಿರುವ ನಾಲ್ವರ ಮೇಲೆ ಕೇಸ್ ಫೈಲ್ ಆಗಿದೆ.
 

ಕ್ವಾರಂಟೈನ್‍ಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಪಾಲನೆ ಮಾಡದೇ ಹೊರಗಡೆ ತಿರುಗಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕಲಬುರಗಿ ತಾಲೂಕಿನ ಕುಸನೂರ ಗ್ರಾಮದ 4 ವ್ಯಕ್ತಿಗಳ ವಿರುದ್ಧ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ  ಎಫ್.ಐ.ಆರ್. ದಾಖಲಿಸಲಾಗಿದೆ.

ಕಲಬುರಗಿ ತಾಲೂಕಿನ ಇಟಗಾ (ಕೆ) ಗ್ರಾಮದ ಓರ್ವ ವ್ಯಕ್ತಿಯನ್ನು ಹೋಂ ಕ್ವಾರಂಟೈನ್‍ದಿಂದ ಸಾಂಸ್ಥಿಕ ಕ್ವಾರಂಟೈನ್‍ಗೆ ಸ್ಥಳಾಂತರಿಸಲಾಗಿದೆ.  

ಸರ್ಕಾರದ ಆದೇಶ ಪಾಲನೆ ಮಾಡದೇ ಹೊರಗಡೆ ತಿರುಗಾಡುತ್ತಿರುವುದು ಕಂಡು ಬಂದಲ್ಲಿ  ಅಂತಹ ವ್ಯಕ್ತಿಗಳ ವಿರುದ್ಧ ಎಫ್.ಐ.ಆರ್. ದಾಖಲಿಸಿ ಕಾನೂನಿನ ಕ್ರಮ ಕೈಗೊಳ್ಳಲಾಗುವುದಲ್ಲದೇ ಅವರಿಗೆ ಮತ್ತೆ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments