Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕೋಲಾರದಲ್ಲಿ ಕೊರೊನಾಗೆ ಮೊದಲ ಬಲಿ; 43 ವರ್ಷದ ಮಹಿಳೆ ಸಾವು

webdunia
ಶುಕ್ರವಾರ, 26 ಜೂನ್ 2020 (10:20 IST)
ಕೋಲಾರ: ಕೋಲಾರದಲ್ಲಿ ಕೊರೊನಾ ಮೊದಲ ಬಲಿ ಪಡೆದುಕೊಂಡಿದೆ. 43 ವರ್ಷದ ಮಹಿಳೆ ಕೊರೊನಾದಿಂದ ಸಾವನಪ್ಪಿದ್ದಾರೆ.

ಕೆಜಿಎಫ್ ತಾಲೂಕಿನ ತೂಕಲು ಗ್ರಾಮದ ಮಹಿಳೆ ದೆಹಲಿಯಿಂದ ಮದುವೆಗೆಂದು ಕೋಲಾರಕ್ಕೆ ಬಂದಿದ್ದರು . ಜ್ವರ, ಕೆಮ್ಮುವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದಾಗ ಆಕೆಗೆ ಕೊರೊನಾ ಇರುವುದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಹಿಳೆ ಸಾವನಪ್ಪಿದ್ದಾರೆ. ಆ ಮೂಲಕ ಕೋಲಾರದಲ್ಲಿ ಕೊರೊನಾಗೆ ಮೊದಲಿ ಬಲಿಯಾದಂತಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಚೀನಾ ಎದುರಿಸಲು ಭಾರತಕ್ಕೆ ಸೇನೆಯ ನೆರವು ನೀಡಲು ಮುಂದಾದ ಅಮೇರಿಕ