ಮಳೆಯ ಅಬ್ಬರಕ್ಕೆ ಕೆರೆ ತುಂಬಿ ಮೀನುಗಳ ನರ್ತನ

Webdunia
ಗುರುವಾರ, 8 ಸೆಪ್ಟಂಬರ್ 2022 (16:04 IST)
ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ತುಮಕೂರು ಜಿಲ್ಲೆಯಲ್ಲಿ ನೂರಾರು ಕೆರೆಗಳು ಕೋಡಿಯಾಗಿವೆ.
ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಈ ವೇಳೆ ಸಾವಿರಾರು ಮೀನುಗಳು ನೀರಿನಿಂದ ಮೇಲಕ್ಕೆ ಜಿಗಿದು ಮತ್ತೆ ನೀರಿಗೆ ಬೀಳುತ್ತಿರುವ ದೃಶ್ಯವೊಂದು ವೈರಲ್​ ಆಗಿದ್ದು, ನೆಟ್ಟಿಗರು ವ್ಹಾವ್​ ಎನ್ನುತ್ತಿದ್ದಾರೆ.
 
ಚಿಕ್ಕನಾಯಕನಹಳ್ಳಿ ತಾಲೂಕು ಬೆಳಗುಲಿ ಕೆರೆ ಕೋಡಿ ಬಿದಿದ್ದು, ಸ್ಥಳೀಯರು ಬೀಸಿದ ಬಲೆಗೆ ಸಾವಿರಾರು ಮೀನುಗಳು ಬಿದ್ದಿವೆ. ಮಳೆಯನ್ನೂ ಲೆಕ್ಕಿಸದೆ ಮತ್ಸ್ಯ ಬೇಟೆಯಲ್ಲಿ ನಿರತರಾದ ಜನರು ಮೀನುಗಳನ್ನ ಕಂಡು ಸಂತಸ ಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಧನ ದರ ಏರಿಕೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌: ಜನರ ದುಡ್ಡು ಕಂತುಗಳಲ್ಲಿ ಲೂಟಿ ಎಂದು ಜರಿದ ಖರ್ಗೆ

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಮಿತಿ ಮೀರಿ ಓಲೈಕೆ ಮಾಡುತ್ತಿದೆ: ವಿಜಯೇಂದ್ರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಬೆಂಗಳೂರಿಗೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments