ಐವರು ಆತ್ಮಹತ್ಯೆ; ಚುರುಕುಗೊಂಡ ತನಿಖೆ

Webdunia
ಸೋಮವಾರ, 27 ನವೆಂಬರ್ 2023 (19:23 IST)
ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ದಂಪತಿಯೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ ಮೊಹ್ಮದ್ ಶಬೀರ್​, ಮೊಹಮದ್ ಮುನೀರ್ ಮೃತರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಎರಡು ಪುಟಗಳ ಡೆತ್‌ನೋಟ್​ನಲ್ಲಿ ಉಲ್ಲೇಖಿಸಲಾಗಿದೆ. ಹಾಗೇ ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದು, ಆ ವಿಡಿಯೋದಲ್ಲಿ ಐವರ ಹೆಸರಗಳನ್ನು ಹೇಳಿದ್ದಾರೆ. ಇದೀಗ ಪೊಲೀಸರು ಆ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments