Daily Horoscope
✕

10 ಕೋಟಿ ವೆಚ್ಚದಲ್ಲಿ ಐದು ಡಬಲ್ ಡೆಕ್ಕರ್ ಬಸ್

Webdunia
ಮಂಗಳವಾರ, 3 ಜನವರಿ 2023 (19:04 IST)
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ  10 ಕೋಟಿ ವೆಚ್ಚದಲ್ಲಿ ಐದು ಡಬಲ್ ಡೆಕ್ಕರ್, ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ಗಳನ್ನು ಪೂರೈಸಲು ಬಿಡ್‌ಗಳನ್ನು ಆಹ್ವಾನಿಸಿದೆ. ಬಿಎಂಟಿಸಿ ಡಬಲ್ ಡೆಕ್ಕರ್ ಬಸ್‌ಗಳ ತಾಂತ್ರಿಕ ವಿಶೇಷಣಗಳನ್ನು ಅಂತಿಮಗೊಳಿಸಿದ್ದು, ಇದು 25 ವರ್ಷಗಳ ನಂತರ ತಾಂತ್ರಿಕ ವಿಶೇಷಣ ನಗರ ರಸ್ತೆಗಳಿಗೆ ಮರಳಲಿದೆ. ಬಿಎಂಟಿಸಿ ಟೆಂಡರ್ ಸೂಚನೆಯ ಪ್ರಕಾರ, ಫೆಬ್ರವರಿ 1, 2023, ಬಿಡ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಡಬಲ್‌ ಡೆಕ್ಕರ್‌ ಎಸಿ ಬಸ್‌ ಸಂಬಂಧ ಬಿಎಂಟಿಸಿ ಜನವರಿ 17ರಂದು ಪೂರ್ವಭಾವಿ ಸಭೆಯನ್ನು ನಡೆಸಲಿದೆ. ಫೆಬ್ರವರಿ 15 ಳಗೆ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಯೋಜಿಸಿದೆ. ಜುಲೈನಲ್ಲಿ ಬಸ್‌ಗಳು ರಸ್ತೆಗಿಳಿಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲೂ ಪರವಾನಗಿ ಇರುವ ಬಂದೂಕು ಇರಬೇಕು: ಬಿಜೆಪಿ ಶಾಸಕನ ವಿವಾದಿತ ಹೇಳಿಕೆ Video

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ಮುಂದಿನ ಸುದ್ದಿ
Show comments