Select Your Language

Notifications

webdunia
webdunia
webdunia
webdunia

ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯ

ಸಿಲಿಂಡರ್ ಸ್ಪೋಟ
ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯವಾಗಿದ್ದ ಪ್ರಕರಣ ಮಂಗಳವಾರ ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ನಡೆದಿದೆ.ಓರ್ವ ವ್ಯಕ್ತಿ ಸೇರಿದಂತೆ ಒಂದು ಮಗು ಚಿಕಿತ್ಸೆ ಫಲಿಸದೇ ಸಾವನಾಪ್ಪಿದೆ.

ಸಂದೇಶ್ (30) , ರೋಹನ್ (2.5) ಸಾವನಾಪ್ಪಿದ್ದು,ಸೆಂಟ್ ಜೋಸೆಪ್ ನಲ್ಲಿ ಮೊದಲು ಚಿಕಿತ್ಸೆ ಪಡೆಯುತ್ತಿದ್ರೂ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದಾರೆ.ಇನ್ನೂಳಿದ ಮೂವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ .ಬೇಗೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಸಾರಿಗೆ ಇಲಾಖೆಗೆ ಶಾಕಿಂಗ್ ನ್ಯೂಸ್ ಕೊಟ್ಟ ಪ್ರಯಾಣಿಕರು