Webdunia - Bharat's app for daily news and videos

Install App

ಅಪ್ರಾಪ್ತೆ ಮೇಲೆ ಐವರು ಕಾಮುಕರ ಅಟ್ಟಹಾಸ

Webdunia
ಬುಧವಾರ, 16 ಅಕ್ಟೋಬರ್ 2019 (16:19 IST)
ಐವರು ಕಾಮುಕರು ಅಪ್ರಾಪ್ತ ಬಾಲಕಿಯೊಬ್ಬಳನ್ನು ಅತ್ಯಾಚಾರಕ್ಕೆ ಯತ್ನಿಸಿ ಲೈಂಗಿಕ ಕಿರುಕುಳ ನೀಡಿರೋ ಘಟನೆ ನಡೆದಿದೆ.

ಪುಸಲಾಯಿಸಿ ಬೈಕ್ ಮೇಲೆ ಅಪ್ರಾಪ್ತೆಯನ್ನು ಕರೆದುಕೊಂಡು ಹೋದವನನ್ನು ನಾಲ್ವರು ಸ್ನೇಹಿತರು ಹಿಂಬಾಲಿಸಿದ್ದಾರೆ.

ಸಾಮೂಹಿಕವಾಗಿ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳ ಕೃತ್ಯದಿಂದ ನಲುಗಿರೋ ಹುಡುಗಿಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಹುಡುಗಿಗೆ ಪುಸಲಾಯಿತಿ ನಿಮ್ಮ ಪೋಷಕರು ಕರೆದುಕೊಂಡು ಬರಲು ಹೇಳಿದ್ದಾರೆ ಅಂತ ಬೈಕ್ ನಲ್ಲಿ ಕೂಡಿಸಿಕೊಂಡು ಹೋದ ಯುವಕ ಹಾಗೂ ಆತನ ಸ್ನೇಹಿತರು ನೀಚ ಕೆಲಸ ಮಾಡಿದ್ದಾರೆ.

ಕಸಬಾಪೇಟೆ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಕಾಮುಕರ ಪತ್ತೆ ಪೊಲೀಸರು ಮುಂದಾಗಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

51 ಜನರ ಬದುಕಿಗೆ ಸರ್ಕಾರದ ನೆರವಿನ ʻಹಸ್ತʼ: ಡಿಕೆ ಶಿವಕುಮಾರ್

ಮಾಧ್ಯಮಗಳಲ್ಲಿ ಪ್ರಚಾರ ನೀಡುವ ಬದಲು ಅದೇ ಹಣದಲ್ಲಿ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿ ಕೊಡಬಹುದಿತ್ತಲ್ವ: ಸಿಟಿ ರವಿ

ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ: ನಾಳೆ ಗುಡ್ ನ್ಯೂಸ್ ಗ್ಯಾರಂಟಿ

ಮೋಟಾರ್ ಸೈಕಲ್‌ನಲ್ಲಿ ಐವರನ್ನು ಕೂರಿಸಿಕೊಂಡು ಸಾಹಸ, ವಿಡಿಯೋ ನೋಡಿ

ಕಾರಾಗೃಹದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್‌ ಪತ್ತೆ ಪ್ರಕರಣ: ಜೈಲಿನಲ್ಲಿ ಪ್ರಜ್ವಲ್ ರೇವಣ್ಣಗೆ ಪೊಲೀಸರಿಂದ ಫುಲ್‌ ಗ್ರೀಲ್‌

ಮುಂದಿನ ಸುದ್ದಿ