Select Your Language

Notifications

webdunia
webdunia
webdunia
webdunia

ಹೈಟೆಕ್ ಆಗಲಿದೆ ಬಡವರ ಫೈವ್ ಸ್ಟಾರ್ ಇಂದಿರಾ ಕ್ಯಾಂಟೀನ್

Five star Indira canteen for the poor will be hi-tech
bangalore , ಗುರುವಾರ, 13 ಜುಲೈ 2023 (18:00 IST)
ಶೀಘ್ರವೇ ಇಂದಿರಾ ಕ್ಯಾಂಟೀನ್ ಮೆನು ಬದಲಾವಣೆಯಾಗಲಿದೆ.ಇಂದಿರಾ ಕ್ಯಾಂಟೀನ್ ಗಳಿಗೆ ಹೈಟೆಕ್ ಸ್ಪರ್ಷ ನೀಡಲಿದ್ದಾರೆ.ಇಂದಿರಾ ಕ್ಯಾಂಟೀನ್ ಊಟದ ಮೆನು ಬದಲಾವಣೆ ಮಾಡುವ ನಿಟ್ಟಿನಲ್ಲಿ, ಕ್ಯಾಂಟೀನ್ ಗಳಿಗೆ ಭೇಟಿ ನೀಡಿ, ಸಮಸ್ಯೆಗಳನ್ನು ಪರಿಶೀಲಿಸಲು ಬಿಬಿಎಂಪಿ ಮುಂದಾಗಿದೆ.ದಿನಂಪ್ರತಿ ಬಿಬಿಎಂಪಿಯ ಅಧಿಕಾರಿಗಳು ಆಯಾ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ಕೂಡ ನೀಡುತ್ತಿದ್ದಾರೆ‌ಇದಲ್ಲದೇ ಇಂದಿರಾ ಕ್ಯಾಂಟೀನ್ ಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೂ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.ಒಂದು ವೇಳೆ ಇದು ಜಾರಿಯಾದ್ರೇ ಇಂದಿರಾ ಕ್ಯಾಂಟೀನ್ ಗಳಲ್ಲಿ ನಂದಿನಿ ಐಸ್ ಕ್ರೀಂ, ಹಾಲು, ಮೊಸರು ಸೇರಿದಂತೆ ವಿವಿಧ ಉತ್ಪನ್ನಗಳು ಲಭ್ಯವಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆಗೆ ಹರಿದು ಬರುತ್ತಿರುವ ಚೇಂಬರ್ ನೀರು