Daily Horoscope

ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಕಾಮುಕ ಐದು ವರ್ಷಗಳ ಬಳಿಕ ಬಂಧನ

Webdunia
ಸೋಮವಾರ, 13 ಜನವರಿ 2020 (18:32 IST)
ಅತ್ಯಾಚಾರಿ ಆರೋಪಿಯೊಬ್ಬನ ಜಾಡು ಹಿಡಿದ ಪೊಲೀಸರು ಕೊನೆಗೂ  ಕಾಮುಕನನ್ನ ಬಂಧಿಸಿ ಜೈಲಿಗೆ ಕಳಿಸಿದ್ದಾರೆ.

ಕಳೆದ 2014 ನೇ ವರ್ಷದಲ್ಲಿ ಭದ್ರಾವತಿಯ ಮಂಜುನಾಥ್ ನು ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದನು.

ಅತ್ಯಾಚಾರ ನಡೆಸಿದ ಬಳಿಕ ಕೋರ್ಟ್ ವಿಚಾರಣೆಗೆ ಹಾಜರಾಗದೇ ಪರಾರಿಯಾಗಿದ್ದನು. ಬೇರೆ ಬೇರೆ ಕಡೆ ತಲೆಮರೆಸಿಕೊಂಡಿದ್ದ ಮಂಜುನಾಥ್, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದೇನೆ ಅಂತ ಅಂದುಕೊಂಡಿದ್ದನು.

ಭದ್ರಾವತಿಗೆ ಬಂದು ಸ್ನೇಹಿತರ ಜೊತೆ ಮಾತನಾಡುತ್ತಿರೋವಾಗಲೇ ದಾಳಿ ನಡೆಸಿರೋ ಪೊಲೀಸರು ಕಾಮುಕನ ಹೆಡೆಮುರಿ ಕಟ್ಟಿ ಕಂಬಿ ಹಿಂದೆ ತಳ್ಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments