Select Your Language

Notifications

webdunia
webdunia
webdunia
webdunia

ಡಿಕೆ ಶಿವಕುಮಾರ್ ಗೆ ಕೆಪಿಸಿಸಿ ಅಧಿಕಾರ ಹಸ್ತಾಂತರಕ್ಕೆ ಮುಹೂರ್ತ ಫಿಕ್ಸ್

ಕೆಪಿಸಿಸಿ
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ನೇಮಕಗೊಂಡು ತಿಂಗಳುಗಳೇ ಕಳೆದರೂ ಕೊರೊನಾ ವೈರಸ್ ನಿಂದಾದ ಲಾಕ್ ಡೌನ್ ಕಾರಣಕ್ಕಾಗಿ ಅಧಿಕಾರ ಪದಗ್ರಹಣ ನಡೆದಿರಲಿಲ್ಲ.

ಕೆಪಿಸಿಸಿ ಕಚೇರಿಯಲ್ಲಿ ಜೂನ್ 7 ರಂದು ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಂದು ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಕೈ ಪಾಳೆಯದ ಹಿರಿಯ ನಾಯಕರು ಸಾಕ್ಷಿಯಾಗಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದಿಂದ ವಲಸಿಗರು ಬರೋದೇ ಬೇಡ ಎಂದಿದ್ದ ಸಚಿವ