‘ಅರವಿಂದ ಲಿಂಬಾವಳಿಗೆ ಸಚಿವ ಸ್ಥಾನ ಫಿಕ್ಸ್ : ಸಿಎಂ ಗೆ ಒತ್ತಡ ಹಾಕಿದ್ದು ಯಾರು?’

Webdunia
ಶನಿವಾರ, 1 ಫೆಬ್ರವರಿ 2020 (16:08 IST)
ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ಹತ್ತಿರವಾಗುತ್ತಿದ್ದಂತೆ ಸಿಎಂ ಮೇಲೆ ಭಾರೀ ಒತ್ತಡ ತಂತ್ರ ರೂಪಿಸಲಾಗುತ್ತಿದೆ.

ಇನ್ನು, ಶಾಸಕ ಅರವಿಂದ ಲಿಂಬಾವಳಿಗೆ ಸಚಿವ ಸ್ಥಾನ ನೀಡಬೇಕು. ಹೀಗಂತ ಭೋವಿ ಸಮಾಜದವರು ಒತ್ತಾಯ ಮಾಡ್ತಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕರಾಗಿರೋ ಅರವಿಂದ ಲಿಂಬಾವಳಿ ಈ ಹಿಂದೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಪಕ್ಷ ಸಂಘಟನೆಯಲ್ಲಿಯೂ ತೊಡಗಿಕೊಂಡಿದ್ದಾರೆ.

ಹೀಗಾಗಿ ಸಮಾಜದ ಮುಖಂಡರೂ ಆಗಿರೋ ಲಿಂಬಾವಳಿಗೆ ಸಚಿವ ಸ್ಥಾನ ನೀಡಬೇಕು ಅಂತ ಕಲಬುರಗಿ ಜಿಲ್ಲಾ ಭೋವಿ ಸಮಾಜದವರು ಆಗ್ರಹ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments